ದಾವಣಗೆರೆ ತಾಲ್ಲೂಕು ಗುಡಾಳು ಗ್ರಾಮದ ವಾಸಿ, ದಿ. ಸಿದ್ದರಾಮಪ್ಪನವರ ಧರ್ಮಪತ್ನಿ ಶ್ರೀಮತಿ ಪಾರ್ವತಮ್ಮ (87) ಅವರು, ದಿನಾಂಕ 08.02.2023ರ ಬುಧವಾರ ಮಧ್ಯಾಹ್ನ 3.15ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 09.02.2023ರ ಗುರುವಾರ ಮಧ್ಯಾಹ್ನ 12.30ಕ್ಕೆ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ಗುಡಾಳು ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 11, 2025