ದಾವಣಗೆರೆಯ ಶ್ರೀ ಎಸ್. ನಿಜಲಿಂಗಪ್ಪ ಬಡಾವಣೆ ವಾಸಿ, ಅಕ್ಕಿ ವ್ಯಾಪಾರಿಗಳಾದ ಶ್ರೀ ನೀಲಗುಂದ ಮಲ್ಲಿಕಾರ್ಜುನ ಅವರು, ದಿನಾಂಕ 07.02.2023ರ ಮಂಗಳವಾರ ಮಧ್ಯಾಹ್ನ 12.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 63 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂದು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 07.02.2023ರ ಮಂಗಳವಾರ ಸಂಜೆ 6ಕ್ಕೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024