ದಾವಣಗೆರೆ ತಾಲ್ಲೂಕು ಮಾಯಕೊಂಡ ಗ್ರಾಮದ ನಿವಾಸಿ ಚಾಟಿ ಎ.ಜಿ. ಮಲ್ಲೇಶಪ್ಪ (46) ಇವರು ದಿನಾಂಕ 07.02.2023ರ ಮಂಗಳವಾರ ಸಂಜೆ 6.20ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸಹೋದರರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 08.02.2023ರ ಬುಧವಾರ ಮಧ್ಯಾಹ್ನ 2ಕ್ಕೆ ದಾವಣಗೆರೆ ತಾಲ್ಲೂಕು ಮಾಯಕೊಂಡ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 24, 2024