ಹರಿಹರ,ಫೆ.9- ತಾಲ್ಲೂಕಿನ ದೇವರಬೆಳಕೆರೆ ಗ್ರಾಮದ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿ ರಥೋತ್ಸವವು ಇದೇ ದಿನಾಂಕ 11ರ ಶನಿವಾರ ಸಂಜೆ 4 ಗಂಟೆಗೆ ಜರುಗಲಿದೆ. 12ರ ಶುಕ್ರವಾರ ಸಂಜೆ 4 ಗಂಟೆಗೆ ಕಾಲ ಶಸ್ತ್ರ, ತ್ರಿಶೂಲ ಮತ್ತು ಸರಪಳಿ ಪವಾಡಗಳು ನಡೆಯುತ್ತವೆ. ನಂತರ ಓಕಳಿ ಕಾರ್ಯಕ್ರಮ ಜರುಗುವುದು.
December 25, 2024