ದಾವಣಗೆರೆ ನಿಜಲಿಂಗಪ್ಪ ಬಡಾವಣೆ 2ನೇ ಮೇನ್ 8ನೇ ಕ್ರಾಸ್ ವಾಸಿ ಶ್ರೀಮತಿ ಸೌಭಾಗ್ಯಮ್ಮ ದಿ.ಕಡತಿ ಗುರುಪಾದಪ್ಪನವರ ಪುತ್ರಿ ಶ್ರೀಮತಿ ಶೋಭಾರಾಣಿ (65) ಅವರು ದಿನಾಂಕ 10.02.2023ರ ಶುಕ್ರವಾರ ಸಂಜೆ 6.30ಕ್ಕೆ ನಿಧನರಾದರು. ತಾಯಿ, ಸಹೋದರರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 11.02.2023ರ ಶನಿವಾರ ಮಧ್ಯಾಹ್ನ 12ಕ್ಕೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 24, 2024