ದಾವಣಗೆರೆ ಸಿಟಿ ಶಾಮನೂರು ವಾಸಿ ಪೂಜಾರ್ ಮಹೇಶ್ (46) ಅವರು ದಿನಾಂಕ 09.02.2023ರ ಗುರುವಾರ ನಿಧನರಾದರು. ತಂದೆ – ತಾಯಿ, ಸಹೋದರ, ಸಹೋದರಿ, ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 10.02.2023ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024