ಹರಿಹರ, ಫೆ. 19 – ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಅವಕಾಶ ಕಲ್ಪಿಸುವಂತೆ ನಿರಂತರವಾಗಿ 36 ದಿನಗಳ ಕಾಲ ಧರಣಿ ಸತ್ಯಾಗ್ರಹ ಮಾಡುತ್ತಿರುವ ಸ್ಥಳದಲ್ಲಿಯೇ ಪಂಚಮಸಾಲಿ ಗುರುಪೀಠಾಧ್ಯಕ್ಷ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಲಿಂಗಪೂಜೆ ಮಾಡುವ ಮೂಲಕ ಶಿವರಾತ್ರಿ ಜಾಗರಣೆ ಮಾಡಿದರು.
January 23, 2025