ಸುದ್ದಿ ವೈವಿಧ್ಯಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವFebruary 20, 2023April 10, 2023By Janathavani0 ದಾವಣಗೆರೆ ಬಂಬೂಬಜಾರ್‌ನಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವವು ಭಾನುವಾರ ಸಂಜೆ ನೆರವೇರಿತು. ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ದಾವಣಗೆರೆ