ದಾವಣಗೆರೆ ತಾಲ್ಲೂಕು ಮಳಲಕೆರೆ ಗ್ರಾಮದ ವಾಸಿ ದಿ. ಗೌಡ್ರು ಸೋಮಶೇಖರಪ್ಪನವರ ಧರ್ಮಪತ್ನಿ ಶ್ರೀಮತಿ ಗೌಡ್ರು ಕಮಲಮ್ಮ ಇವರು ದಿನಾಂಕ 22.02.2023ರ ಬುಧವಾರ ಮಧ್ಯಾಹ್ನ 1.50ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 86 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗು ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 23.02.2023ರ ಗುರುವಾರ ಮಧ್ಯಾಹ್ನ 1 ಗಂಟೆಗೆ ಮೃತರ ಸ್ವಗ್ರಾಮವದ ದಾವಣಗೆರೆ ತಾಲ್ಲೂಕು ಮಳಲಕೆರೆ ಗ್ರಾಮದ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 24, 2025