ಹೊನ್ನಾಳಿ ತಾಲ್ಲೂಕು ನ್ಯಾಮತಿ ಗ್ರಾಮದ ವಾಸಿ, ದಿ. ನುಚ್ಚಿನ ಷಣ್ಮುಖಪ್ಪನವರ ಪತ್ನಿ ಶ್ರೀಮತಿ ನುಚ್ಚಿನ ಕಮಲಮ್ಮ (89) ಅವರು ದಿನಾಂಕ 20.02.2023ರ ಸೋಮವಾರ ರಾತ್ರಿ 8 ಗಂಟೆಗೆ ನಿಧನರಾದರು. ಇಬ್ಬರು ಪುತ್ರರು, ನಾಲ್ವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 21.02.2023ರ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಮೃತರ ಸ್ವಗ್ರಾಮವಾದ ಹೊನ್ನಾಳಿ ತಾಲ್ಲೂಕು ನ್ಯಾಮತಿ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024