ದಾವಣಗೆರೆ ತಾಲ್ಲೂಕು ಬಾಡಾ ಗ್ರಾಮದ ವಾಸಿ ಮಂಜುನಾಥ್ (52) ಇವರು ದಿನಾಂಕ: 20-2-2023 ರ ಸೋಮವಾರ ಬೆಳಿಗ್ಗೆ 9ಕ್ಕೆ ನಿಧನರಾದರು. ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ: 21-2-2023 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮೃತರ ಸ್ವಗ್ರಾಮ ಬಾಡಾದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024