ಹರಪನಹಳ್ಳಿ ತಾಲ್ಲೂಕು ಸೇವಾನಗರ ಗ್ರಾಮದ ನಿವಾಸಿ ಡಿ.ಗಂಗಮ್ಮ ಇವರು ದಿನಾಂಕ 16.02.2023 ರ ಗುರುವಾರ ರಾತ್ರಿ 8.36ಕ್ಕೆ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 85 ವರ್ಷವಾಗಿದ್ದು, ಐವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು, ಅಳಿಯಂದಿರು, ಅಪಾರ ಬಂಧು-ಬಳಗ ಹಾಗೂ ಭಕ್ತ ವೃಂದದವರನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿ. 17-02-2023 ರ ಶುಕ್ರವಾರ ಮಧ್ಯಾಹ್ನ 12 ಕ್ಕೆ ಮೃತರ ಸ್ವಗ್ರಾಮವಾದ ಹರಪನಹಳ್ಳಿ ತಾಲ್ಲೂಕು ಸೇವಾನಗರ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 26, 2024