ದಾವಣಗೆರೆ ಭಗತ್ ಸಿಂಗ್ ನಗರದ ವಾಸಿ, ಆಟೋ ಚಾಲಕರು, ಬನ್ನಿ ಮಹಾಂಕಾಳಿ ದೇವಸ್ಥಾನದ ಅಧ್ಯಕ್ಷರಾದ ಸಹದೇವಪ್ಪ (68)ಇವರು ದಿನಾಂಕ: 12-2-2023 ರ ಭಾನುವಾರ ಸಂಜೆ 7 ಗಂಟೆಗೆ ನಿಧನರಾದರು. ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಶ್ರೀಯುತರ ಅಂತ್ಯಕ್ರಿಯೆ ದಿನಾಂಕ: 13-2-2023 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಎಸ್.ಎಸ್.ಹೈಟೆಕ್ ಆಸ್ಪತ್ರೆ ಹಿಂಭಾಗದಲ್ಲಿನ ರಾಮನಗರದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 20, 2025