ದಾವಣಗೆರೆ ಗಾಂಧಿನಗರ 1ನೇ ಮೇನ್, 1ನೇ ಕ್ರಾಸ್ ವಾಸಿ ಬಾಗಳಿ ಹುಚ್ಚೆಂಗಪ್ಪ ಇವರ ತಾಯಿ ಬಾಗಳಿ ನಿಂಗಮ್ಮ (75) ಇವರು ದಿನಾಂಕ: 12-2-2023 ರ ಭಾನುವಾರ ರಾತ್ರಿ 7.30ಕ್ಕೆ ನಿಧನರಾದರು. ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ: 13-2-2023 ರ ಸೋಮವಾರ ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕ ರುದ್ರ ಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 20, 2025