ಸುದ್ದಿ ವೈವಿಧ್ಯಎಐಸಿಟಿಇ ಅಧ್ಯಕ್ಷ ಟಿ.ಜಿ. ಸಿತಾರಾಮ್ ಅವರಿಗೆ ಸನ್ಮಾನMarch 3, 2023April 10, 2023By Janathavani0 ದಾವಣಗೆರೆ, ಮಾ. 2- ನಗರದ ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ. ಗಣೇಶ್ ಡಿ.ಬಿ. ಹಾಗು ವಿವಿಧ ವಿಭಾಗಳ ಮುಖ್ಯಸ್ಥರು ಈಚೆಗೆ ನಡೆದ ಸಮಾರಂಭದಲ್ಲಿ ಎಐಸಿಟಿಇ ಅಧ್ಯಕ್ಷ ಡಾ. ಟಿ.ಜಿ. ಸೀತಾರಾಮ್ ಅವರಿಗೆ ಸನ್ಮಾನ ಮಾಡಲಾಯಿತು. ದಾವಣಗೆರೆ