ಜಿಗಳಿ ಗ್ರಾಮದ ಆರಾಧ್ಯದೈವ ಶ್ರೀ ರಂಗನಾಥ ಸ್ವಾಮಿಯ ರಥೋತ್ಸ ವವು ನಾಳೆ ಭಾನುವಾರ ತಡರಾತ್ರಿ (ಸೋಮವಾರ ಬೆಳಗಿನ ಜಾವ)ಜರುಗಲಿದೆ. ಇಂದು ರಾತ್ರಿ 8.30ಕ್ಕೆ ಮಹಾರಥಕ್ಕೆ ಕಳಸಧಾರಣೆ ಮಾಡಲಾಗು ವುದು. ನಾಳೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ಗಜ ಉತ್ಸವ, ಸಂಜೆ 4 ಗಂಟೆಗೆ ಶಸ್ತ್ರ ಕಾರ್ಯಕ್ರಮಗಳು ನಡೆಯಲಿವೆ.
January 15, 2025