ಆನೆಕೊಂಡದಲ್ಲಿ ನಾಳೆ ರಥೋತ್ಸವ

ದಾವಣಗೆರೆ, ಮಾ.5- ಶ್ರೀ ಕ್ಷೇತ್ರ ಆನೆಕೊಂಡ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವವು ನಾಡಿದ್ದು ದಿನಾಂಕ 7ರ ಮಂಗಳವಾರ ರಾತ್ರಿ 10 ಗಂಟೆಗೆ ನಡೆಯಲಿದೆ ಎಂದು ದೇವಸ್ಥಾನದ ಕನ್ವೀನರ್ ಗೌಡ್ರ ಅಜ್ಜಪ್ಪ ತಿಳಿಸಿದ್ದಾರೆ.

error: Content is protected !!