ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದರ್ಶನ ಪಡೆದ ಎಸ್ಸೆಸ್

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದರ್ಶನ ಪಡೆದ ಎಸ್ಸೆಸ್

ದಾವಣಗೆರೆ, ಮಾ. 5 – ಶಾಸಕ ಶಾಮನೂರು ಶಿವಶಂಕರಪ್ಪ ಅವರು ಇತಿಹಾಸ ಪ್ರಸಿದ್ಧ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿಯ ದರ್ಶನ ಪಡೆದರು. ಇದೇ ದಿನಾಂಕ 10ರಂದು ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ ನಡೆಯುವ ಹಿನ್ನೆಲೆಯಲ್ಲಿ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕೆ.ಸಿ.ಕೊಂಡಯ್ಯ, ಹಾಲೇಶ್ ಗೌಡ , ಉದ್ಯಮಿ ಅಣಬೇರು ರಾಜಣ್ಣ ಹಾಗೂ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!