ದೊಡ್ಡಬಾತಿ ಶ್ರೀ ರೇವಣಸಿದ್ದೇಶ್ವರ ಜಾತ್ರೆ

ದೊಡ್ಡಬಾತಿ ಶ್ರೀ ರೇವಣಸಿದ್ದೇಶ್ವರ ಜಾತ್ರೆ

ದಾವಣಗೆರೆ ತಾಲ್ಲೂಕು ದೊಡ್ಡಬಾತಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಸ್ವಾಮಿ ರಥೋತ್ಸವವು ಮಂಗಳವಾರ ತಡರಾತ್ರಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಈ ಸಂದರ್ಭದಲ್ಲಿ ಸ್ವಾಮಿಯ ರಥಕ್ಕೆ ಬೃಹದಾಕಾರದ ಸೇಬುಹಣ್ಣಿನ ಹಾರವನ್ನು ಹಾಕಲಾಯಿತು.

error: Content is protected !!