ಮಲಬಾರ್‌ ಗೋಲ್ಡ್‌ನಲ್ಲಿ ಮಹಿಳಾ ದಿನಾಚರಣೆ

ಮಲಬಾರ್‌ ಗೋಲ್ಡ್‌ನಲ್ಲಿ  ಮಹಿಳಾ ದಿನಾಚರಣೆ

ದಾವಣಗೆರೆ, ಮಾ.8- ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್‍ನಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್‍ನ ಗ್ರಾಹಕರಾದ ಲೀಲಾ, ಮಾಜಿ ಮಹಾಪೌರರಾದ ರೇಖಾ ನಾಗರಾಜ್, ಜೆ.ಜೆ.ಎಂ. ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕರಾದ ಡಾ|| ಶಿಲ್ಪಾಶ್ರೀ, ಅವರುಗಳನ್ನು ಸನ್ಮಾನಿಸಲಾಯಿತು. ಇವರು ಕೇಕ್ ಕತ್ತರಿಸುವ ಮೂಲಕ ಮಹಿಳಾ ದಿನಾಚರಣೆ  ಆಚರಿಸಲಾಯಿತು. 

ಈ ಸಂದರ್ಭದಲ್ಲಿ ದಾವಣಗೆರೆ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಮುಖ್ಯಸ್ಥರಾದ ಬೇಸಲ್‍ರಾಜನ್ ಮತ್ತು ಸರ್ಫಸ್ ಹಾಗೂ ಗ್ರಾಹಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. 

error: Content is protected !!