ದಾವಣಗೆರೆ ಎಸ್.ಎಸ್ ಬಡಾವಣೆ `ಎ’ ಬ್ಲಾಕ್ 6ನೇ ಕ್ರಾಸ್ ವಾಸಿ ಜಯಣ್ಣ ಹೆಚ್.ಸಿ ಇವರು ದಿನಾಂಕ 10.03.2023ರ ಶುಕ್ರವಾರ ಮಧ್ಯಾಹ್ನ 3.55 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 74 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗು ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಮೃತರ ಸ್ವಗೃಹದಲ್ಲಿ ಬೆಳಿಗ್ಗೆ 11 ಗಂಟೆಯವರಗೆ ಇಡಲಾಗುವುದು. ನಂತರ ಜೆಜೆಎಂ ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 19, 2025