ನಗರಕ್ಕೆ ಇಂದು ಉಸ್ತುವಾರಿ ಸಚಿವ

ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ (ಭೈರತಿ) ಅವರು ಇಂದು ನಗರಕ್ಕೆ ಆಗಮಿಸಲಿದ್ದಾರೆ.

ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾ ರಿಗಳೊಂದಿಗೆ ಚರ್ಚೆ ನಡೆಸುವ ಸಚಿವರು, ಮಧ್ಯಾಹ್ನ 3ಕ್ಕೆ ಬಿಜೆಪಿ ವತಿಯಿಂದ ಏರ್ಪಡಿಸಲಾಗಿರುವ ವಿಜಯ ಸಂಕಲ್ಪ ಯಾತ್ರೆ ಕಾರ್ಯ ಕ್ರಮದಲ್ಲಿ ಭಾಗವಹಿಸುವರು.

error: Content is protected !!