ರಾಜ್ಯ ಬಿಜೆಪಿ ಸರ್ಕಾರ 2ಬಿ ಮೀಸಲಾತಿಯನ್ನು ರದ್ದುಪಡಿಸಿರುವುದನ್ನು ವಿರೋಧಿಸಿ, ಜಿಲ್ಲಾ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ವತಿಯಿಂದ ಇಂದು ಬೆಳಿಗ್ಗೆ 10.30ಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಜಯದೇವ ವೃತ್ತದಿಂದ ಎಸಿ ಕಚೇರಿಯವರಿಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
January 9, 2025