ನಗರದಲ್ಲಿ ಮಾಂಸ ಮಾರಾಟ ನಿಷೇಧ

ಶ್ರೀರಾಮ ನವಮಿ ಪ್ರಯುಕ್ತ ಮಹಾನಗರ ಪಾಲಿಕೆಯ ವ್ಯಾಪ್ತಿ ಯಲ್ಲಿ  ಪ್ರಾಣಿ ವಧೆ, ಪ್ರಾಣಿ ಮಾಂಸ ಹಾಗೂ ಮೀನಿನ ಮಾಂಸ ಮಾರಾಟ ಮಾಡುವುದನ್ನು ಇಂದು ನಿಷೇಧಿಸಲಾಗಿದೆ ಪಾಲಿಕೆಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

error: Content is protected !!