ಸುದ್ದಿ ಸಂಗ್ರಹಕೊಡಗನೂರಿನಲ್ಲಿ ಇಂದು ರಥೋತ್ಸವMarch 30, 2023March 30, 2023By Janathavani0 ದಾವಣಗೆರೆ ತಾಲ್ಲೂಕು ಕೊಡಗನೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿಯ ರಥೋತ್ಸವ ಇಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಸರ್ಕಾರಿ ನೌಕರರ ಸಂಘದ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಎಸ್. ಹಾಲೇಶಪ್ಪ ತಿಳಿಸಿದ್ದಾರೆ. ದಾವಣಗೆರೆ