ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಲಿಂಗೈಕ್ಯ ಶ್ರೀ ಪುಣ್ಯಾನಂದ ಪುರಿ ಶ್ರೀಗಳವರ 16ನೇ ವರ್ಷದ ಪುಣ್ಯಾರಾಧನೆ ಅಂಗವಾಗಿ ಗದ್ದುಗೆಗೆ ವಿಶೇಷ ಪೂಜಾ ಕಾರ್ಯಕ್ರಮವನ್ನು ಶ್ರೀ ವಾಲ್ಮೀಕಿ ಪ್ರಸನ್ನಾ ನಂದ ಶ್ರೀಗಳವರ ದಿವ್ಯ ಸಾನ್ನಿಧ್ಯದಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ಮಠದ ಆಡಳಿತಾಧಿಕಾರಿ ಟಿ.ಓಬಳಪ್ಪ ತಿಳಿಸಿದ್ದಾರೆ.
January 11, 2025