ಇಂದು ಮಾಂಸ ಮಾರಾಟ ನಿಷೇಧ

ದಾವಣಗೆರೆ : ಮಹಾವೀರ ಜಯಂತಿ ಪ್ರಯುಕ್ತ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ  ಇಂದು ಪ್ರಾಣಿ ವಧೆ, ಪ್ರಾಣಿ ಮಾಂಸ ಹಾಗೂ ಮೀನಿನ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಮಾಂಸದ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರು ಉಲ್ಲಂಘಿಸಿದಲ್ಲಿ ಮಹಾನಗರ ಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಪಾಲಿಕೆಯ ಆರೋಗ್ಯಾಧಿಕಾರಿಗಳು ಎಚ್ಚರಿಸಿದ್ದಾರೆ.

error: Content is protected !!