Author: Janathavani (Janathavani website)

Home Janathavani

ಗಾಯತ್ರಿ, ಸಿದ್ದೇಶ್ವರಗೆ ಗೆಲುವಿನ ವಿಶ್ವಾಸ

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ ಅವರು ನಗರದ ತರಳಬಾಳು ಬಡಾವಣೆಯಲ್ಲಿರುವ ಮಾಗನೂರು ಬಸಪ್ಪ ಶಾಲೆಯ 236 ಸಂಖ್ಯೆಯ ಮತಗಟ್ಟೆಯಲ್ಲಿ ಮತದಾನ‌ ಮಾಡಿದರು.

ಕಾಂಗ್ರೆಸ್ ಗೆಲುವು ‘ಗ್ಯಾರಂಟಿ’ : ಎಸ್ಸೆಸ್ಸೆಂ

ದಾವಣಗೆರೆ ಲೋಕಸಭಾ ಕ್ಷೇತ್ರದೆಲ್ಲೆಡೆ ಕಾಂಗ್ರೆಸ್‌ಗೆ ಉತ್ತಮ ಬೆಂಬಲ ಸಿಗುತ್ತಿದೆ. ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಗಾಯತ್ರಿ ಮತದಾನದ ಗೌಪ್ಯತೆ ಉಲ್ಲಂಘನೆ : ಎಸ್ಸೆಸ್ಸೆಂ ಆರೋಪ

ಸಂಸದ ಜಿ.ಎಂ. ಸಿದ್ದೇಶ್ವರ ಅವರು ಕಾನೂನು ಬಾಹಿರವಾಗಿ ತಮ್ಮ ಪತ್ನಿ ಹಾಗೂ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಮತದಾನ ಮಾಡುವುದನ್ನು ನೋಡಿದ್ದಾರೆ ಹಾಗೂ ಇಂಥದೇ ಪಕ್ಷಕ್ಕೆ ಮತದಾನ ಮಾಡುವಂತೆ ತಿಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಆಕ್ಷೇಪಿಸಿದ್ದಾರೆ.

ಗಂಗನರಸಿಯಲ್ಲಿ ಇಂದು ಅಕ್ಷಯ ತದಿಗೆ ಅಮಾವಾಸ್ಯೆ

ಹರಿಹರ ತಾಲ್ಲೂಕಿನ ಗಂಗನರಸಿ ಗ್ರಾಮದ ಶ್ರೀ ಗೋಣಿ ಬಸವೇಶ್ವರ ಹೊರ ಮಠದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆಯ ವಿಶೇಷ ಪೂಜಾ ಕಾರ್ಯಕ್ರಮಗಳು ಇಂದು ಬೆಳಿಗ್ಗೆ 11ಕ್ಕೆ ನಡೆಯಲಿವೆ.

ಮತ ಚಲಾಯಿಸಿದವರಿಗೆ ಉಚಿತ ಕಿವಿ, ಮೂಗು, ಗಂಟಲು ತಪಾಸಣೆ

ದಾವಣಗೆರೆಯ ಡಾ.ಎ.ಎಂ. ಶಿವಕು ಮಾರ್ ಅವರ ಕಿವಿ, ಮೂಗು ಮತ್ತು ಗಂಟಲು ಆಸ್ಪತ್ರೆಯಲ್ಲಿ ಇಂದಿನಿಂದ ನಾಲ್ಕು ದಿನ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿ ಸಿದವರಿಗೆ ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ಉಚಿತ ತಪಾಸಣಾ ನಡೆಯಲಿದೆ.

ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಯಿಂದ ಮತದಾನ, ಸೆಲ್ಫಿಯಲ್ಲಿ ವಿಶ್ರಾಂತಿ

ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ  ಇಂದು ಮತದಾನ ನಡೆದಿದ್ದು, ಚುನಾವಣಾ ಸಿಬ್ಬಂದಿಗಳು ಚುನಾವಣಾ ಪರ್ವದಲ್ಲಿ ಭಾಗಿಯಾಗಿ ನನ್ನ ಮತ, ನನ್ನ ಹಕ್ಕು ಚಲಾಯಿಸುವ ಮೂಲಕ ಸೆಲ್ಫಿಯಲ್ಲಿ ಒಂದಾಗಿ ಸಂತೋಷ ಹಂಚಿಕೊಂಡಿದ್ದಾರೆ.

ಡಾ. ಪ್ರಭಾ ಮಲ್ಲಿಕಾರ್ಜುನ್ ಗೆಲುವು ಖಚಿತ: ಶಾಸಕ ಬಸವಂತಪ್ಪ ವಿಶ್ವಾಸ

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಒಲವು ತೋರಿದ್ದು, ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವು ಖಚಿತವಾಗಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಮಲೇಬೆನ್ನೂರಿನಲ್ಲಿ ಶೇ. 80.13 ಶಾಂತಿಯುತ ಮತದಾನ

ಮಲೇಬೆನ್ನೂರು : ಮಂಗಳವಾರ ನಡೆದ ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ಮಲೇಬೆನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸಂಪೂರ್ಣ ಶಾಂತಿಯುತವಾಗಿತ್ತು.

error: Content is protected !!