ವಾರ ಭವಿಷ್ಯ ದಿನಾಂಕ : 15.12.2024 ರಿಂದ 21.12.2024ರ ವರೆಗೆ
ದಿನಾಂಕ : 15.12.2024 ರಿಂದ 21.12.2024ರ ವರೆಗೆ
ದಿನಾಂಕ : 15.12.2024 ರಿಂದ 21.12.2024ರ ವರೆಗೆ
ಗಣೇಶ ಚತುರ್ಥಿಯನ್ನು ಮಹಾನಗರ ಪಾಲಿಕೆಯಲ್ಲಿ ಪರಿಸರ ಸ್ನೇಹಿಯಾಗಿ ಆಚರಿಸಲು, ಗಣೇಶ ಮೂರ್ತಿ ತಯಾರಕರು ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ಮೂರ್ತಿ ತಯಾರಿಸಿ, ಮಾರಾಟ ಮಾಡದಂತೆ ಹಾಗೂ ಸಾರ್ವಜನಿಕರು ಖರೀದಿಸದಂತೆ ತಿಳಿಸಲಾಗಿದೆ.
ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ತಾಯಿ ಮತ್ತು ಮಗುವಿನ ಆರೋಗ್ಯ ಮತ್ತು ಪೌಷ್ಟಿಕ ಮಟ್ಟವನ್ನು ಸುಧಾರಿಸಲು ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಆಗಸ್ಟ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.
ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಇಂದು ನಗರಕ್ಕೆ ಆಗಮಿಸಲಿದ್ದಾರೆ.
ದೊಡ್ಡಐಗಳ ಮಠದ ವಂಶಸ್ಥರಾದ ಲಿಂ. ಶ್ರೀಮತಿ ಗೌರಮ್ಮ ಮತ್ತು ಲಿಂ. ಶ್ರೀ ನಂಜಪ್ಪಯ್ಯನವರ ಪುತ್ರರಾದ, ದಾವಣಗೆರೆ ತಾಲ್ಲೂಕು ಕಾಶೀಪುರ ಗ್ರಾಮದ ವಾಸಿ ಕೆ.ಎಂ. ರುದ್ರಯ್ಯ ಇವರು ದಿನಾಂಕ 22.08.2023ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಶಿವೈಕ್ಯರಾಗಿದ್ದಾರೆ.
ಹರಿಹರ : ‘ಭೂ ಲೋಕದಿಂದ ಕಾಳಿಂಗ ಸರ್ಪ ಎದ್ದಿತು, ಆ ಸರ್ಪ ಮುತ್ತಿನ ಹಾರಕ್ಕೆ ತಳುಕು ಹಾಕಿತು ಎಚ್ಚರ ಲೇ’
ಹಿಂದೂ ಮಹಾ ಗಣಪತಿ ಸಮಿತಿಯಿಂದ ನಗರದ ಹೈಸ್ಕೂಲ್ ಮೈದಾನದಲ್ಲಿ ಗಣೇಶ ಮಹೋತ್ಸವದ ಆಚರಣೆಗಾಗಿ ಸೋಮವಾರ ಹಂದರ ಕಂಬದ ಪೂಜೆ ನೆರವೇರಿಸಲಾಯಿತು.
ದಾವಣಗೆರೆ ಯಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆಸಬೇಕೆಂಬ ಪ್ರಸ್ತಾಪ ಇರುವ ಬಗ್ಗೆ ತಮಗೆ ಮಾಹಿತಿ ಇದೆ. ಅಧಿಕಾರಿಗಳ ಜತೆಗೆ ಈ ಬಗ್ಗೆ ಚರ್ಚಿಸಿ, ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ಸಿರಿಗೆರೆ : ದಿಟ್ಟ ಪತ್ರಿಕೋದ್ಯಮಿ, ಹೋರಾಟಗಾರ, ಅನನ್ಯ ಸಂಘಟಕ ಆರ್.ಟಿ. ಮಜ್ಜಗಿ ನಿಧನಕ್ಕೆ ತರಳಬಾಳು ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಪುಣೆ : ಭಗವಂತ ಒಲಿದರೆ ಅಸಾಧ್ಯವೂ ಸಾಧ್ಯವಾಗುತ್ತೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬಿಟ್ಟು ಜೀವನಕ್ಕಾಗಿ ಹೊರ ರಾಜ್ಯಗಳಲ್ಲಿರುವ ನಮ್ಮ ಕನ್ನಡಿಗರು ತಮ್ಮದೇ ಆದ ಅಸ್ತಿತ್ವ ಉಳಿಸಿಕೊಂಡು ಕನ್ನಡ ಸಂಸ್ಕೃತಿ ಬೆಳೆಸುವ ಮಹತ್ಕಾರ್ಯ ಮಾಡುತ್ತಿರುವುದು ಅಭಿನಂದ ನಾರ್ಹ
ಮನುಷ್ಯನಿಗೆ ಹಸಿವು ನೀಗಿಸಲು ಹಾಲು, ಜ್ಞಾನದಾಹ ನೀಗಿಸಲು ಶಿಕ್ಷಣ ಅತಿ ಮುಖ್ಯ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಹೇಳಿದರು.