Category: ಸುದ್ದಿಗಳು

Home ಸುದ್ದಿಗಳು
ಲಯನ್ಸ್‌ನಿಂದ ಆಹಾರದ ಕಿಟ್‌ ವಿತರಣೆ
Post

ಲಯನ್ಸ್‌ನಿಂದ ಆಹಾರದ ಕಿಟ್‌ ವಿತರಣೆ

ಲಯನ್ಸ್‌ ಕ್ಲಬ್‌ ಆಶ್ರಯದಲ್ಲಿ ಸಿ.ಜಿ. ಆಸ್ಪತ್ರೆ ಮತ್ತು ಚಾಮರಾಜಪೇಟೆಯ ಹೆರಿಗೆ ಆಸ್ಪತ್ರೆ ಮತ್ತು ಯುನಿಟಿ ಹೆಲ್ತ್‌ ಸೆಂಟರ್‌ನಲ್ಲಿ  6ನೇ ದಿನದ ಆಹಾರ ಪೊಟ್ಟಣ ಮತ್ತು ನೀರಿನ ಬಾಟಲ್‌ಗಳನ್ನು ಲಯನ್ಸ್‌ ಕ್ಲಬ್‌ ಉಪಾಧ್ಯಕ್ಷ ಎನ್‌.ಆರ್‌. ನಾಗಭೂಷಣ್‌ ರಾವ್‌ ನೇತೃತ್ವದಲ್ಲಿ ವಿತರಿಸಲಾಯಿತು. 

ಜಗಳೂರು : ಕೋವಿಡ್ ಕೇರ್ ಸೆಂಟರ್‌ಗೆ ಎಸಿ ಭೇಟಿ
Post

ಜಗಳೂರು : ಕೋವಿಡ್ ಕೇರ್ ಸೆಂಟರ್‌ಗೆ ಎಸಿ ಭೇಟಿ

ಜಗಳೂರು : ತಾಲ್ಲೂಕಿನ ಮೆದಗಿನಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್‌ಗೆ  ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಇಂದು ಭೇಟಿ ನೀಡಿ ಪರಿಶೀಲಿಸಿದರು.

ಮಹಾನಗರ ಪಾಲಿಕೆ `ಪರಿಹಾರ’ ಕ್ಕೆ ಬಂದ ದೂರುಗಳು 182
Post

ಮಹಾನಗರ ಪಾಲಿಕೆ `ಪರಿಹಾರ’ ಕ್ಕೆ ಬಂದ ದೂರುಗಳು 182

ಸಾರ್ವಜನಿಕರಿಂದ ದೂರು ಸ್ವೀಕರಿಸಿ, ಸ್ಪಂದಿಸಲು ಆರಂಭಿಸಲಾಗಿದ್ದ ಮಹಾನಗರ ಪಾಲಿಕೆ `ಪರಿಹಾರ'  ಹೆಸರಿನಡಿ ತೆರೆಯ ಲಾಗಿದ್ದ 8277234444 ವಾಟ್ಸಾಪ್‌ ಸಂಖ್ಯೆಗೆ ಕಳೆದ ಮಾರ್ಚ್ 20 ರಿಂದ ಏಪ್ರಿಲ್ 20ರವರೆಗೆ 182 ದೂರುಗಳು ಸಲ್ಲಿಕೆಯಾಗಿವೆ.

ತವರೂರಿಗೆ ಮರಳಿದ ನಿವೃತ್ತ ಸೈನಿಕನಿಗೆ ಮೇಯರ್ ಸ್ವಾಗತ
Post

ತವರೂರಿಗೆ ಮರಳಿದ ನಿವೃತ್ತ ಸೈನಿಕನಿಗೆ ಮೇಯರ್ ಸ್ವಾಗತ

ಲಡಾಕ್ ಪ್ರಾಂತ್ಯದಿಂದ ನಿವೃತ್ತಿ ಹೊಂದಿ ತವರೂರಾದ ದಾವಣಗೆರೆಗೆ ಮರಳಿದ ಸೈನಿಕ ಸುಭೇದಾರ್ ರವಿಕುಮಾರ್ ಅವರನ್ನು ನಗರ ಪಾಲಿಕೆ ಮೇಯರ್ ಎಸ್.ಟಿ. ವೀರೇಶ್ ಇಂದು ಗೌರವಪೂರ್ವಕವಾಗಿ ಬರಮಾಡಿಕೊಂಡರು.

ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಸದರ ದಿಢೀರ್ ಭೇಟಿ
Post

ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಸದರ ದಿಢೀರ್ ಭೇಟಿ

ಹರಪನಹಳ್ಳಿ : ತಾಲ್ಲೂಕಿನ ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆಸ್ಪತ್ರೆಯಲ್ಲಿ ಸ್ಯಾನಿಟೈಸರ್ ವ್ಯವಸ್ಥೆ,  ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಲ್ಲದ ಕಾರಣ ಅಧಿಕಾರಿಗಳ ಮೇಲೆ ಗರಂ ಆದರು. 

ವೀಕೆಂಡ್ ಕರ್ಫ್ಯೂಗೆ ಉತ್ತಮ ಸ್ಪಂದನೆ
Post

ವೀಕೆಂಡ್ ಕರ್ಫ್ಯೂಗೆ ಉತ್ತಮ ಸ್ಪಂದನೆ

ಹರಪನಹಳ್ಳಿ : ಕೋವಿಡ್ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡು ತ್ತಿದ್ದು, ಕಣ್ಣಿಗೆ ಕಾಣದ ಕಿಲ್ಲರ್ ಕೊರೊನಾವನ್ನು ತಡೆಗಟ್ಟಲು ಸರ್ಕಾರ ಸೆಮಿ ಲಾಕ್‌ಡೌನ್‌ ಮಾಡಿದ್ದು, ತಾಲ್ಲೂಕಿನ ಜನರು ಹಾಗೂ ವ್ಯಾಪಾರಸ್ಥರು ಪೊಲೀ ಸ್ ಅಧಿಕಾರಿಗಳ ಮಾತಿಗೆ ಸ್ಪಂದಿಸಿದ್ದಾರೆ. 

ಮಲೇಬೆನ್ನೂರಿನಲ್ಲಿ ವಾರದ ಕರ್ಫ್ಯೂ ಯಶಸ್ವಿ
Post

ಮಲೇಬೆನ್ನೂರಿನಲ್ಲಿ ವಾರದ ಕರ್ಫ್ಯೂ ಯಶಸ್ವಿ

ಮಲೇಬೆನ್ನೂರು : ಮಹಾಮಾರಿ ಕೊರೊನಾ 2ನೇ ಅಲೆಯನ್ನು ನಿಯಂತ್ರಿಸುವು ದಕ್ಕಾಗಿ ರಾಜ್ಯ ಸರ್ಕಾರ ಆದೇಶ ಮಾಡಿದ್ದ ವೀಕೆಂಡ್ ಕರ್ಫ್ಯೂಗೆ ಮಲೇಬೆನ್ನೂರಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು.

ಹರಪನಹಳ್ಳಿ: ಜನತೆಗೆ ದಂಡದ ಬಿಸಿ ಮುಟ್ಟಿಸಿದ ಅಧಿಕಾರಿಗಳು
Post

ಹರಪನಹಳ್ಳಿ: ಜನತೆಗೆ ದಂಡದ ಬಿಸಿ ಮುಟ್ಟಿಸಿದ ಅಧಿಕಾರಿಗಳು

ಹರಪನಹಳ್ಳಿ ತಾಲ್ಲೂಕಿನಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಮಾಸ್ಕ್, ಸಾಮಾಜಿಕ ಅಂತರ ಮತ್ತು ಸ್ಯಾನಿಟೈಸರ್ ಬಳಕೆ ಮಾಡುವುದನ್ನು ನಿರ್ಲಕ್ಷಿಸುತ್ತಿದ್ದು,  ಅಧಿಕಾರಿಗಳು  ಪಾದಯಾತ್ರೆ ಮೂಲಕ ಕೊರೊನಾ ಸೋಂಕು ಕುರಿತು ಜಾಗೃತಿ ಮೂಡಿಸಿದರು.