
ನಿರಂತರ ಅಭ್ಯಾಸವಿದ್ದರೆ ಕ್ರೀಡಾ ಕ್ಷೇತ್ರದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ
ನಿರಂತರ ಅಭ್ಯಾಸ ಮಾಡುವವರಿಗೆ ಕ್ರೀಡಾ ಕ್ಷೇತ್ರದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿಯಾಗಿದೆ ಎಂದು ಪಾಲಿಕೆ ಮಾಜಿ ಮೇಯರ್, ಸದಸ್ಯ ಬಿ.ಜಿ. ಅಜಯಕುಮಾರ್ ತಿಳಿಸಿದರು.
ನಿರಂತರ ಅಭ್ಯಾಸ ಮಾಡುವವರಿಗೆ ಕ್ರೀಡಾ ಕ್ಷೇತ್ರದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿಯಾಗಿದೆ ಎಂದು ಪಾಲಿಕೆ ಮಾಜಿ ಮೇಯರ್, ಸದಸ್ಯ ಬಿ.ಜಿ. ಅಜಯಕುಮಾರ್ ತಿಳಿಸಿದರು.
ಪ್ರತಿನಿತ್ಯ ಸೂರ್ಯನ ಆರಾಧನೆ ಮಾಡುವುದರಿಂದ ಬಲಸಂವರ್ಧನೆ, ಆರೋಗ್ಯ, ದೀರ್ಘಾ ಅಯುಷ್ಯ ಲಭಿಸುವುದು ಎಂದು ಆದರ್ಶಯೋಗ ಪ್ರತಿಷ್ಠಾನದ ಅಂತರರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಯೋಗ ತಜ್ಞ ರಾಘವೇಂದ್ರ ಗುರೂಜಿ ಪ್ರತಿಪಾದಿಸಿದರು.
ಭಾರತದ ಸಂವಿ ಧಾನದ ಆಶಯಗಳಲ್ಲಿ ಯಾವುದೇ ಲೋಪ ದೋಷಗಳಿಲ್ಲ. ಆದರೆ, ಸಂವಿಧಾನವನ್ನು ಅರ್ಥ ಮಾಡಿಕೊಳ್ಳುವಲ್ಲಿ, ಅದನ್ನು ಜಾರಿಗೆ ತರುವಲ್ಲಿ ನಾವುಗಳು ವಿಫಲರಾಗಿದ್ದೇವೆ
ರಾಣೇಬೆನ್ನೂರು : ಮೇ ತಿಂಗಳಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಬಯಸುವವರು ಕಳೆದ ನಾಲ್ಕು ತಿಂಗಳುಗಳಿಂದ ವಿವಿಧ ರೀತಿಯ ಕಸರತ್ತಿನ ಮೂಲಕ ಮತದಾರನ್ನೊಲಿಸುವ ಪ್ರಯತ್ನ ನಡೆಸಿದ್ದು, ನಿನ್ನೆಯಿಂದ ಜೆಡಿಎಸ್ ಮನೆ-ಮನೆಗೆ ಕರಪತ್ರ ಮುಟ್ಟಿಸುವ ಕಾರ್ಯ ಪ್ರಾರಂಭಿಸಿದೆ.
ಹರಪನಹಳ್ಳಿ : ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳಿಗೆ ಬದ್ದರಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಸಂವಿಧಾನದ ಹಕ್ಕುಗಳನ್ನು ಪಡೆಯಲು ಸಾಂಘಿಕವಾಗಿ ಒಟ್ಟಾಗಿ ಹೋರಾಡುವ ಅನಿವಾರ್ಯತೆ ಎದುರಾಗಿದೆ
ಹೊನ್ನಾಳಿ : ಸಮಾಜದಲ್ಲಿ ಭಾವೈಕ್ಯತೆಯಿಂದ ಬಾಳುವುದೇ ನಿಜವಾದ ಮಾನವ ಧರ್ಮ ಎಂದು ಹೊಸದುರ್ಗ ಕನಕ ಗುರು ಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.
ರಾಣೇಬೆನ್ನೂರು : ಕಣ್ಣಿಗೆ ಕಾಣುವ ಆಸ್ತಿ-ಅಂತಸ್ತು, ಸಿರಿ-ಸಂಪತ್ತು ಕೇಳಿದರೆ ಭವರೋಗದಿಂದ ಬಿಡುಗಡೆ ಹೊಂದಲು ಸಾಧ್ಯವಿಲ್ಲ. ನಾನು ಯಾರು? ಏಕೆ ಬಂದೆ? ಎನ್ನುವುದನ್ನು ಅರಿತರೆ ಭವರೋಗದಿಂದ ಮುಕ್ತಿ ಸಾಧ್ಯವಾಗಲಿದೆ
ದಾವಣಗೆರೆ ತಾಲ್ಲೂಕಿನ ಅಣಜಿ ಹೋಬಳಿ ವ್ಯಾಪ್ತಿಯ ಕಂದನಕೋವಿಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಕಂದನಕೋವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
ಕೆಟ್ಟ ಚಟಗಳು ಮನುಷ್ಯನ ಉತ್ತಮ ವ್ಯಕ್ತಿತ್ವವನ್ನು ಹಾಳು ಮಾಡ ಬಲ್ಲವು. ಅಂತಹ ವ್ಯಕ್ತಿತ್ವ ಹಾಳು ಮಾಡಿಕೊಳ್ಳುವ ಬದಲು ಗೌರವ, ಘನತೆ ಹೆಚ್ಚಿಸಿ ಕೊಳ್ಳುವ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳುವ ಅವಶ್ಯವಿದೆ
ರಾಷ್ಟ್ರೀಯ ಏಕತೆ ಮತ್ತು ಸಾಮರಸ್ಯದ ಭಾವವನ್ನು ಸಮರ್ಥವಾಗಿ ಬಿಂಬಿಸುವ ಹಬ್ಬವನ್ನಾಗಿ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಹೇಳಿದರು.
ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ವತಿಯಿಂದ ‘ನಡೆದಾಡುವ ದೇವರು’ ಶಿವಕುಮಾರ ಸ್ವಾಮೀಜಿಗಳವರ 4ನೇ ವರ್ಷದ ಪುಣ್ಯ ಸ್ಮರಣೋತ್ಸವ
ಯಲವಟ್ಟಿ : ಸಂವಿಧಾನ ದಿನಾಚರಣೆಯಲ್ಲಿ ಪಿಎಸ್ಐ ರವಿಕುಮಾರ್ ಅಭಿಮತ