ಶೋಭಾ ರಂಗನಾಥ್ಗೆ `ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ’
ನಗರದ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಸಂಗೀತ ಶಿಕ್ಷಕರಾದ ಶೋಭಾ ರಂಗನಾಥ್ ಅವರು `ಸ್ವಾಮಿ ವಿವೇಕಾನಂದ ಸದ್ಭಾವನಾ’ ಪ್ರಶಸ್ತಿ ಗೆ ಭಾಜನರಾಗಿದ್ದಾರೆ.
ನಗರದ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಸಂಗೀತ ಶಿಕ್ಷಕರಾದ ಶೋಭಾ ರಂಗನಾಥ್ ಅವರು `ಸ್ವಾಮಿ ವಿವೇಕಾನಂದ ಸದ್ಭಾವನಾ’ ಪ್ರಶಸ್ತಿ ಗೆ ಭಾಜನರಾಗಿದ್ದಾರೆ.
ದಾವಣಗೆರೆ ತಾಲ್ಲೂಕು 9 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಾವಣಗೆರೆ ತಾಲ್ಲೂಕಿನ ಹೊಸ ಬೆಳವನೂರು ಗ್ರಾಮದಲ್ಲಿ ಬರುವ ಫೆಬ್ರವರಿ 18ರಂದು ನಡೆಯಲಿದೆ
ಸ್ಥಳೀಯ ದೈವಜ್ಞ ಸಮಾಜ ಸಂಘದ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಪ್ರಶಾಂತ್ ವಿಶ್ವನಾಥ್ ವೆರ್ಣೇಕರ್ (ಹೆಗಡೆ) ಅವರ ಗುಂಪಿಗೆ ಅತ್ಯಧಿಕ ಸ್ಥಾನಗಳು ಲಭಿಸಿವೆ.
ಪಂಚಪೀಠಗಳ ಪೈಕಿ ಕರ್ನಾಟಕ ದಲ್ಲಿರೋದು ಒಂದೇ ಪೀಠ, ಅದು ರಂಭಾಪುರಿ ಪೀಠ. ಉತ್ತರದ ತುತ್ತ ತುದಿಯ ಪೀಠ ಅದು ಕೇದಾರ ಪೀಠ. ದಕ್ಷಿಣದಲ್ಲಿರುವುದು ರಂಭಾಪುರಿ ಪೀಠ. ಇವೆರಡಕ್ಕೂ ಅವಿನಾಭಾವ ಸಂಬಂಧವಿದೆ.
ಬಿಜೆಪಿಗೆ ವಲಸೆ ಬಂದ ಶಾಸಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ತಳ್ಳಿ ಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷಕ್ಕೆ ಬಂದವರಿಗೆ ಎಲ್ಲರೂ ಬೆಂಬಲಿಸುತ್ತಿದ್ದೇವೆ ಎಂದಿದ್ದಾರೆ.
ಸ್ವ-ಸಹಾಯ ಸಂಘಗಳ ಮಹಿಳಾ ಸಮಾವೇಶ ಹಾಗೂ ಕೃಷಿ ಮೇಳದ ಅಂಗವಾಗಿ ಸಂಚರಿಸುತ್ತಿರುವ ರಥಯಾತ್ರೆಗೆ ಶುಕ್ರವಾರ ಜಿಗಳಿಯಲ್ಲಿ ಪೂಜೆ ಸಲ್ಲಿಸಿ, ದಾವಣಗೆರೆ ಜಿಲ್ಲೆಯ ಸಂಚಾರಕ್ಕೆ ಚಾಲನೆ ನೀಡಲಾಯಿತು.
ಹೊಳಲ್ಕೆರೆ ತಾಲ್ಲೂಕಿನ ಬಾಣಗೆರೆ ಗ್ರಾಮದ ನಿವೃತ್ತ ಶಿಕ್ಷಕ ದಿ. ಬಿ. ಕೆ. ಲಿಂಗಪ್ಪ, ದಿ.ಚನ್ನಬಸಮ್ಮ ದಂಪತಿ ಪುತ್ರ ಡಾ.ಎಲ್ ಮಂಜುನಾಥ ಅವರು ಉತ್ತರ ಪ್ರದೇಶದ ಮಥುರಾದಲ್ಲಿರುವ ಸಂಸ್ಕೃತಿ ವಿಶ್ವವಿದ್ಯಾಲಯದ ಡೀನ್ ಆಗಿ ಆಯ್ಕೆಯಾಗಿದ್ದಾರೆ.
ರಾಜ್ಯದ ಎಂಟು ಸಾಧಕರಿಗೆ ಈ ಬಾರಿ ಪದ್ಮ ಪ್ರಶಸ್ತಿ ದೊರೆತಿದೆ. ಮಾಜಿ ಮುಖ್ಯಮಂತ್ರಿ ಎಸ್. ಕೃಷ್ಣ ಅವರು ಪದ್ಮವಿಭೂಷಣ ಹಾಗೂ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಮತ್ತು ಸಮಾಜ ಸೇವಕರಾದ ಸುಧಾ ಮೂರ್ತಿ ಅವರು ಪದ್ಮ ಭೂಷಣ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.
ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾಗಿ ಹೊಳೆಸಿರಿಗೆರೆಯ ಬಿ. ಹಾಲೇಶಪ್ಪ ಅವರು ಇಂದು ನಡೆದ ಚುನಾವಣೆಯಲ್ಲಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ.
ದಾವಣಗೆರೆ – ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ಬಸನಗೌಡ ಕೋಟೂರ ಅವರನ್ನು ನೇಮಕ ಮಾಡಿ ಸರ್ಕಾರ ನಿನ್ನೆ ಆದೇಶ ಹೊರಡಿಸಿದೆ.
ಶೇ.40 ಕಮೀಷನ್ ವಿಚಾರದಲ್ಲಿ ನಾನು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಸನ್ನಿಧಿ ಯಲ್ಲಿ ದೇವರನ್ನು ಮುಟ್ಟಿ ಪ್ರಮಾಣ ಮಾಡಲು ಸಿದ್ಧನಿದ್ಧೇನೆ. ಕಾಂಗ್ರೆಸ್ ನವರು ಕೂಡ ಬಂದು ಪ್ರಮಾಣ ಮಾಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸವಾಲು ಹಾಕಿದರು.
ದಾವಣಗೆರೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಕುರಿತಂತೆ ಈಗಾಗಲೇ ಪ್ರಸ್ತಾವನೆ ಸಿದ್ಧವಾಗಿದ್ದು, ಇದಕ್ಕೆ ಸರ್ಕಾರದಿಂದ ಅಂತಿಮ ಮುದ್ರೆ ಹಾಕುವ ಕೆಲಸ ಬಾಕಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.