ಹೊನ್ನಾಳಿ, ಏ.3- ವೀರಶೈವ ಪಂಚಮ ಸಾಲಿ ಸಮಾಜದ ರಾಜ್ಯ ಉಪಾಧ್ಯಕ್ಷರನ್ನಾಗಿ ಹೊನ್ನಾಳಿ ಪಟ್ಟಣಶೆಟ್ಟಿ ಪರ ಮೇಶ್ ನೇಮಕಗೊಂಡಿದ್ದಾರೆ ಎಂದು ವೀರಶೈವ ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಜಿ.ಪಿ.ಪಾಟೀಲ್ ಅವರು ತಿಳಿಸಿದ್ದಾರೆ.
September 22, 2023