ಅರಬಗಟ್ಟೆ ಗ್ರಾಪಂ ಅಧ್ಯಕ್ಷರಾಗಿ ಅನಿತಾ

ಹೊನ್ನಾಳಿ, ಫೆ.6- ತಾಲ್ಲೂಕಿನ ಅರಬಗಟ್ಟೆ ಗ್ರಾಪಂ ಅಧ್ಯಕ್ಷೆಯಾಗಿ ಡಿ.ಕೆ. ಅನಿತಾ ಕರಿಬಸಪ್ಪ, ಉಪಾಧ್ಯಕ್ಷೆಯಾಗಿ ರೇಣುಕಮ್ಮ ಚಿಕ್ಕಪ್ಪ ಅವರುಗಳು ಅವಿರೋಧವಾಗಿ ಆಯ್ಕೆಯಾದರು. ಜಿ.ಪಂ. ಮಾಜಿ ಸದಸ್ಯ ಎಂ.ಆರ್. ಮಹೇಶ್ ನೂತನ ಅಧ್ಯಕ್ಷ – ಉಪಾಧ್ಯಕ್ಷರನ್ನು ಅಭಿನಂದಿಸಿದರು.

error: Content is protected !!