ರಾಣೇಬೆನ್ನೂರು, ಮಾ.27- ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಸ್ವಯಂ ಸೇವಕರಾದ ಕುಮಾರಿ ಶ್ವೇತಾ ನಂದಿಹಳ್ಳಿ ಇವರು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಹಾಗೂ ಕುಮಾರ ಸುನಿಲ್ ಘಟರೆಡ್ಡಿ ಬಾಗಲಕೋಟೆಯಲ್ಲಿ ನಡೆದ ರಾಜ್ಯಮಟ್ಟದ ಯೂತ್ ಫೆಸ್ಟಿವಲ್ ನಲ್ಲಿ ಭಾಗವಹಿಸಿ, ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ್ದಾರೆ.
December 22, 2024