ಮಲೇಬೆನ್ನೂರು, ಡಿ. 27 – ಸುಕ್ಷೇತ್ರ ಕಾಶಿ ಬೇವಿನಹಳ್ಳಿ ಗ್ರಾಮದಲ್ಲಿ ಶ್ರೀ ಮಹೇಶ್ವರ ಸ್ವಾಮಿಯ ಜಾತ್ರೆ ಅಂಗವಾಗಿ ಶ್ರೀ ರೇವಣ ಸಿದ್ದೇಶ್ವರ ಸ್ವಾಮಿ ಮತ್ತು ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಶ್ರೀ ಬೀರಲಿಂಗೇಶ್ವರ ಸ್ವಾಮಿಯ ರಥೋತ್ಸವವು ಬುಧವಾರ ರಾತ್ರಿ ಸಂಭ್ರಮದಿಂದ ಜರುಗಿತು. ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕ ಹೆಚ್.ಎಸ್. ಶಿವ ಶಂಕರ್, ಮಾಜಿ ಮೇಯರ್ ಅಜಯಕುಮಾರ್ ಸೇರಿದಂತೆ ಇನ್ನೂ ಅನೇಕರು ಭಾಗವಹಿಸಿದ್ದರು.
ಕೆ. ಬೇವಿನ ಹಳ್ಳಿಯಲ್ಲಿ ರಥೋತ್ಸವ
