ದಾವಣಗೆರೆ, ಫೆ.13- ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ನಗರದ ಬಾಪೂಜಿ ಎಂ.ಬಿ.ಎ. ಕಾಲೇಜು ಮೈದಾನದ ಹೆಲಿಪ್ಯಾಡ್ಗೆ ಆಗಮಿಸಿದ್ದ ಸಂದರ್ಭದಲ್ಲಿ ನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಸವಿತಾ ಗಣೇಶ್ ಹುಲ್ಲುಮನೆ ಮತ್ತು ಯುವ ಕಾಂಗ್ರೆಸ್ ಮುಖಂಡ ಗಣೇಶ್ ಹುಲ್ಲುಮನೆ ದಂಪತಿ ಆತ್ಮಿಯವಾಗಿ ಬರ ಮಾಡಿಕೊಂಡರು. ಕೆ.ಎಸ್. ಬಸವಂತಪ್ಪ ಮತ್ತು ಇತರರು ಜೊತೆಗಿದ್ದರು.
April 27, 2025