ದಾವಣಗೆರೆ, ಮಾ.15- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಅವರುಗಳ ಶಿಪಾರಸ್ಸಿನ ಮೇರೆಗೆ ದಾವಣಗೆರೆ ಜಿಲ್ಲೆಯ ಹಿಂದುಳಿದ ವರ್ಗಗಳ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಹೆಚ್. ಗುರುರಾಜ್ ಅವರನ್ನು ಹಿಂದುಳಿದ ವರ್ಗಗಳ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರು ನೇಮಕ ಮಾಡಿದ್ದಾರೆ.
ಹಿಂದುಳಿದ ವರ್ಗಗಳ ಕಾಂಗ್ರೆಸ್ ಅಧ್ಯಕ್ಷರಾಗಿ ಹೆಚ್. ಗುರುರಾಜ್
