ಬೆಂಗಳೂರು, ಮಾ.13- ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಹಮ್ಮಿಕೊಳ್ಳ ಲಾಗಿದ್ದ ಕಾರ್ಯಕ್ರಮದಲ್ಲಿ ದಾವಣಗೆರೆ `ಜನತಾವಾಣಿ’ ಪತ್ರಿಕೆಯ ಸಂಪಾದಕ ಎಂ.ಎಸ್. ವಿಕಾಸ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿದರು.
ವಿಕಾಸ್ ಅವರಿಗೆ ಮಾಧ್ಯಮ ಪ್ರಶಸ್ತಿ ಪ್ರದಾನ
