ವಯಸ್ಸಾಯಿತು ಎಂಬುದನ್ನು ಮನಸ್ಸಿಲ್ಲಿಟ್ಟುಕೊಳ್ಳದೇ ಆರೋಗ್ಯವಾಗಿ ಬದುಕಬೇಕು ಎಂಬ ನಿಟ್ಟಿನಲ್ಲಿ ಆಹಾರ ಮತ್ತು ಆರೋಗ್ಯದ ಕಡೆ ಮುತುವರ್ಜಿ ವಹಿಸುವುದರ ಮೂಲಕ ಮಾದರಿಯಾಗಬೇಕು.
Category: ಪ್ರಮುಖ ಸುದ್ದಿಗಳು
ಖಾಸಗಿ ಶಾಲಾ ಶಿಕ್ಷಕರಿಗೆ ಈಗ ಬದುಕಿನ ಪರೀಕ್ಷೆ!
ಮಾರ್ಚ್ನಿಂದ ಸಾಮಾನ್ಯವಾಗಿ ಶಾಲಾ ಮಕ್ಕಳಿಗೆ ಪರೀಕ್ಷೆಗಳು ಎದುರಾಗುತ್ತಿದ್ದವು. ಆದರೆ, ಈ ವರ್ಷ ಕೊರೊನಾ ಕಾರಣದಿಂದಾಗಿ ಮಕ್ಕಳಿ ಗೆ ಪರೀಕ್ಷೆ ರದ್ದಾಗಿದ್ದರೆ, ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರಿಗೆ ಬದುಕಿನ ಪರೀಕ್ಷೆ ಎದುರಾಗಿದೆ!
ಹಸಿರ ‘ಸಿರಿ’
ಮಳೆಗಾಲ ಆರಂಭವಾಗಿದ್ದು, ಅರಣ್ಯ ಇಲಾಖೆ ತನ್ನಲ್ಲಿರುವ ಸಸಿಗಳನ್ನು ವಿತರಣೆ ಮಾಡಿ, ಮುಂದಿನ ವರ್ಷಕ್ಕೆ ಮತ್ತಷ್ಟು ಸಸಿಗಳನ್ನು ಬೆಳೆಸಲು ಮುಂದಾಗಿದೆ.
ಐವರು ಗರ್ಭಿಣಿಯರು ಸೇರಿದಂತೆ 12 ಜನಕ್ಕೆ ಕೊರೊನಾ ಪಾಸಿಟಿವ್
ಹರಿಹರದ 18 ವರ್ಷದ ಗರ್ಭಿಣಿಯು ರಾಜನಹಳ್ಳಿಯಲ್ಲಿರುವ ತನ್ನ ತವರು ಮನೆಗೆ ತೆರಳಿದ್ದರು. ಅಲ್ಲಿಂದ ಹರಿಹರಕ್ಕೆ ಆರೋಗ್ಯ ತಪಾಸಣೆಗೆ ಬಂದ ವೇಳೆ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎನ್ನಲಾಗಿದೆ.
ನಾಳೆ ಆನ್ಲೈನ್ ಯೋಗ
ಜಿಲ್ಲಾ ಯೋಗ ಒಕ್ಕೂಟ, ಜಿಲ್ಲಾಡಳಿತ, ಆಯುಷ್ ಇಲಾಖೆ ಹಾಗೂ ಜಿಲ್ಲಾ ಪಂಚಾಯ್ತಿ ಸಂಯುಕ್ತಾಶ್ರಯದಲ್ಲಿ 6ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಭಿನ್ನವಾಗಿ ಆಯೋಜಿಸಿದೆ ಎಂದು ವಾಸುದೇವ ರಾಯ್ಕರ್ ತಿಳಿಸಿದ್ದಾರೆ.
ಹೆಲ್ಮೆಟ್ ನಿಂದ ವಿನಾಯತಿ ನೀಡಲು ಒತ್ತಾಯ
ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ನಿಂದ ವಿನಾಯಿತಿ ನೀಡುವಂತೆ ಬಿಜೆಪಿ ಮುಖಂಡ ಅಜ್ಜಂಪುರ ಶೆಟ್ರು ಮೃತ್ಯುಂಜಯ ಅವರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ನಗರದಲ್ಲಿ ಇಂದಿನಿಂದ ವ್ಯಾಪಾರ ಆರಂಭ
ಕೆಂಪು ವಲಯದಲ್ಲಿ ಆರ್ಥಿಕತೆಗೆ ನೀಡಲಾಗಿರುವ ವಿನಾಯಿತಿಗಳನ್ನು ನಗರಕ್ಕೂ ಅನ್ವಯಿಸಿ ವ್ಯಾಪಾರ ಹಾಗೂ ಕೈಗಾರಿಕಾ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.
ಜಿಲ್ಲೆಯ ವರ್ತಕರ ಸಮಸ್ಯೆಗಳ ಬಗ್ಗೆ ಅರಿವಿದೆ
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ನಾಳೆ ಬುಧವಾರದಿಂದ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆವರೆಗೆ ವ್ಯಾಪಾರಕ್ಕೆ ಅನುಮತಿ ನೀಡಿದ್ದಾರೆ