ನಗರದಲ್ಲಿ ಇಂದು ಗ್ರಾಜ್ಯುಯೇಷನ್ ಡೇ

ಜೈನ್ ಎಂಜಿನಿಯರಿಂಗ್ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ಗ್ರಾಜುಯೇಷನ್ ಡೇ ಕಾರ್ಯಕ್ರಮ ವನ್ನು  ಇಂದು ಬೆಳಿಗ್ಗೆ 10 ಗಂಟೆಗೆ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿ ದ್ಯಾಲಯದ ಕುಲಪತಿ ಡಾ. ಎಸ್.ವಿದ್ಯಾಶಂಕರ್, ಜೆಐಟಿಯ ಅಧ್ಯಕ್ಷ ಅಚಲಚಂದ್ ಜೈನ್, ಪ್ರಾಂಶುಪಾಲ ಡಾ. ಡಿ.ಬಿ. ಗಣೇಶ್ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ.