Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ
ಹೊಸ ಚಿಕ್ಕನಹಳ್ಳಿ ಕಾಮಗಾರಿಗೆ ಗುದ್ದಲಿ ಪೂಜೆ
Post

ಹೊಸ ಚಿಕ್ಕನಹಳ್ಳಿ ಕಾಮಗಾರಿಗೆ ಗುದ್ದಲಿ ಪೂಜೆ

ಶಾಸಕ ಎಸ್.ಎ. ರವೀಂದ್ರನಾಥ್ ಅವರು ಹೊಸ ಚಿಕ್ಕನಹಳ್ಳಿಯಲ್ಲಿ ಬಾಕ್ಸ್ ಚರಂಡಿ ಹಾಗೂ ರಸ್ತೆ ಅಭಿವೃದ್ಧಿಯ 1.10 ಕೋಟಿ ರೂ.ಗಳ ವಿವಿಧ ಕಾಮಗಾರಿ ಗಳಿಗೆ ಗುದ್ದಲಿ ಪೂಜೆ ಮಾಡುವುದರ ಮೂಲಕ ಚಾಲನೆ ನೀಡಿದರು.

Post

ಆರೋಪಗಳು ಸತ್ಯಕ್ಕೆ ದೂರ: ಸ್ಪಷ್ಟನೆ

ಹೊನ್ನಾಳಿ : ಮಾಜಿ ಶಾಸಕ ಡಿ.ಜಿ.ಶಾಂತನ ಗೌಡ ನನ್ನ ಮೇಲೆ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಹತಾಶೆ ಮನೋಭಾವದ ಆರೋಪಗಳು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

Post

ರೇಣುಕಾಚಾರ್ಯ ಜಮೀನಿಗೆ 3 ಸಾವಿರ ಟಿಪ್ಪರ್ ಲಾರಿ ಮಣ್ಣು

ಹೊನ್ನಾಳಿ : ನೇರಲಗುಂಡಿ ಗ್ರಾಮದ ಕೆರೆ ಹೂಳೆತ್ತುವ  ಕಾಮಗಾರಿಯಲ್ಲಿ ಗುತ್ತಿಗೆದಾರರಿಂದ 3 ಸಾವಿರ ಟಿಪ್ಪರ್ ಲಾರಿಗಳಿಂದ ಶಾಸಕ ರೇಣುಕಾಚಾರ್ಯ ತಮ್ಮ ಜಮೀನಿಗೆ  ಮಣ್ಣು ಹಾಕಿಸಿಕೊಂಡಿರುವುದು ಚನ್ನಪ್ಪ ಸ್ವಾಮಿ ಆಣೆಗೂ ಸತ್ಯ ಎಂದು ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಆರೋಪಿಸಿದರು.

Post

ಉಚ್ಚಂಗಿದುರ್ಗಕ್ಕೆ ಎಸ್ಪಿ ಡಾ.ಅರುಣ್ ಭೇಟಿ, ಪರಿಶೀಲನೆ

ಕೋವಿಡ್- 19 ಸಾಂಕ್ರಾಮಿಕ ವೈರಸ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಉತ್ಸವಕ್ಕೆ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಉಚ್ಚಂಗಿದುರ್ಗಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

Post

ಹಿಜಾಬ್ – ಕೇಸರಿ ಗಲಭೆ : ಪೊಲೀಸ್ ಗುಪ್ತವಾರ್ತೆ ವಿಫಲ

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಹಾಗೂ ಕೇಸರಿ ಶಾಲು ಗಲಭೆಯನ್ನು ಗಮನಿಸಿದರೆ ಇದರಲ್ಲಿ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ ಗುಪ್ತವಾರ್ತೆ ಸಂಪೂರ್ಣ ವಿಫಲವಾದಂತೆ ಕಾಣುತ್ತಿದೆ ಎಂದು ಎಸ್ ಡಿಪಿಐ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ತಿಳಿಸಿದರು.

Post

ಜನತಾ ಬಜೆಟ್‌ಗಾಗಿ ಎಸ್‌ಡಿಪಿಐ ಒತ್ತಾಯ

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಇದೇ ದಿನಾಂಕ 14ರಂದು 2022-23ನೇ ಸಾಲಿನ ಬಜೆಟ್ ಮಂಡಿಸಲಿ ದ್ದಾರೆ.  ಈ ಬಜೆಟ್ ಜನಪರ ವಾಗಿರಬೇಕು ಹಾಗೂ ಬಡವರು, ಮಧ್ಯಮವರ್ಗ ಪರಿ ಶಿಷ್ಟ ಜಾತಿ, ವರ್ಗಗಳು ಹಾಗು ಹಿಂದುಳಿದ ವರ್ಗ ಗಳು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ಸಮಾಜದ ಎಲ್ಲಾ ವರ್ಗದವರಿಗೆ ಅನುಕೂಲವಾಗಿರಬೇಕು ಎಂದು  ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.

Post

ದಾವಣಗೆರೆ ವಿಶ್ವವಿದ್ಯಾಲಯ ಪರೀಕ್ಷೆ ದವನ್ ಕಾಲೇಜಿಗೆ ಅತ್ಯಧಿಕ 8 ರ್ಯಾಂಕ್‌ಗಳು

ದಾವಣಗೆರೆ ವಿಶ್ವವಿದ್ಯಾಲಯದ 2020-21ನೇ ಸಾಲಿನ ಪದವಿ ಪರೀಕ್ಷೆಯಲ್ಲಿ ನಗರದ ದವನ್ ಕಾಲೇಜಿಗೆ ಶೇ.95ರಷ್ಟು ಫಲಿತಾಂಶದೊಂದಿಗೆ ಬಿ.ಕಾಂ, ಬಿ.ಬಿ.ಎಂ. ಬಿಸಿಎ ಪದವಿಯಲ್ಲಿ 8 ರಾಂಕ್‌ಗಳನ್ನು ಪಡೆದಿದ್ದು, ಇದು ಜಿಲ್ಲೆಯಲ್ಲಿಯೇ ಅತ್ಯಧಿಕ ರಾಂಕ್‍ಗಳನ್ನು ಪಡೆದ ಕಾಲೇಜು ಎಂಬ ಹೆಗ್ಗಳಿಕೆಗೆ ದವನ್ ಪಾತ್ರವಾಗಿದೆ.

Post

ಡಾ. ಅಂಬೇಡ್ಕರ್ ಅವರಿಗೆ ಅಪಮಾನ : ಗಡೀಪಾರು ಮಾಡಲು ಆಗ್ರಹ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದರೆನ್ನಲಾದ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ಅಮಾನತ್ತುಗೊಳಿಸಿ, ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಗಡೀಪಾರು ಮಾಡುವಂತೆ ಹೆಚ್. ತಿಮ್ಮಣ್ಣ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.  

ಪ್ರಾಚೀನ ಕಾಲದಿಂದಲೂ ಸ್ತ್ರೀಯರಿಗೆ ಗೌರವ
Post

ಪ್ರಾಚೀನ ಕಾಲದಿಂದಲೂ ಸ್ತ್ರೀಯರಿಗೆ ಗೌರವ

ಪ್ರಾಚೀನ ಕಾಲದಿಂದ, ಆಧುನಿಕ ಯುಗದವರೆಗೂ ಸ್ತ್ರೀಯರಿಗೆ ಗೌರವಯುತವಾದ ಸ್ಥಾನಮಾನವನ್ನೇ ನೀಡಲಾಗಿದೆ, ಹಾಗಾಗಿ ಹೆಣ್ಣನ್ನು ಉಳಿಸಿ, ಬೆಳೆಸುವ ಕೆಲಸ ಆಗಬೇಕಾಗಿದೆ ಎಂದು ಉಪವಿಭಾಗಾಧಿಕಾರಿ ಶ್ರೀಮತಿ ಮಮತಾ ಹೊಸಗೌಡರ್ ಸಂದೇಶ ನೀಡಿದರು.

Post

ಕರ್ಫ್ಯೂ ರದ್ದು : ಛೇಂಬರ್ ಆಫ್ ಕಾಮರ್ಸ್ ಸ್ವಾಗತ

ಕೊರೊನಾ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ಹಾಗೂ ಜಿಲ್ಲಾಡಳಿತ ಜಾರಿಗೊಳಿ ಸಿದ್ದ ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಿರುವ ಕ್ರಮವನ್ನು ದಾವಣಗೆರೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸ್ವಾಗತಿಸಿದೆ.