ಹರಿಹರ, ಡಿ.22- ಎನ್‌ಹೆಚ್48 ರಸ್ತೆ ದಾಟುತ್ತಿದ್ದ ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಗೆ ಯಾವುದೋ ವಾಹನ ಅಪಘಾತಪಡಿಸಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸ್ಥಳಕ್ಕಾಗಮಿಸಿದ ಪೊಲೀಸರು ಈತನ ಕುರಿತು ಮಾಹಿತಿ ದೊರಕದ ಕಾರಣ ಶವವನ್ನು ದಾವಣಗೆರೆಯ ಸಿ.ಜಿ. ಆಸ್ಪತ್ರೆಗೆ ಕಳುಹಿಸಿದ್ದು, ಪ್ರಕರಣ ದಾಖಲಾಗಿದೆ.