ದಾವಣಗೆರೆ, ಮಾ.7- ಹೊನ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಗಿ ವಿ.ಎಸ್. ವೀರಭದ್ರಪ್ಪ, ಉಪಾಧ್ಯಕ್ಷರಾಗಿ ಜಯಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿ ದ್ದಾರೆ. ಮೊನ್ನೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ ಮಣಕೂರ ಹಾಗೂ ಚುನಾವಣಾಧಿಕಾರಿ ಜೆ. ಸುರೇಂದ್ರ ಉಪಸ್ಥಿತರಿದ್ದರು.
December 27, 2024