ದಾವಣಗೆರೆ, ಏ.1- ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಡಾ. ಗೊ.ರು. ಚನ್ನಬಸಪ್ಪ ಬುಧವಾರ ಅಧಿಕಾರ ಸ್ವೀಕರಿಸಿದರು. ಇತ್ತೀಚಿಗೆ ನಡೆದ ಪರಿಷತ್ತಿನ 26ನೇ ಸರ್ವ ಸದಸ್ಯರ ಸಭೆಯಲ್ಲಿ ಪರಿಷತ್ ಗೌರವಾಧ್ಯಕ್ಷರಾದ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಗದುಗಿನ ಡಾ. ಸಿದ್ದರಾಮ ಸ್ವಾಮೀಜಿಗಳ ಸೂಚನೆ ಮೇರೆಗೆ ಆಜೀವ ಪರ್ಯಂತ ಅಧ್ಯಕ್ಷರಾಗಲು ಒಪ್ಪಿಕೊಂಡಿದ್ದಾರೆ.
December 31, 2024