ಹರಪನಹಳ್ಳಿ, ಫೆ.9- ತಾಲ್ಲೂಕಿನ ನಂದಿಬೇವೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಹಾವಿನ ಸುಜಾತ, ಉಪಾಧ್ಯಕ್ಷರಾಗಿ ಕೆ.ಲಕ್ಷ್ಮಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಲಿಂಗಪ್ಪ ತಿಳಿಸಿದ್ದಾರೆ. ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರನ್ನು ಕೆಪಿಸಿಸಿ ಪ್ಯಾನಲಿಸ್ಟ್ ಎಂ.ಪಿ.ವೀಣಾ ಮಹಾಂತೇಶ್ ಚರಂತಿಮಠ ಸನ್ಮಾನಿಸಿ, ಗೌರವಿಸಿದರು.
December 28, 2024