ಚನ್ನಗಿರಿ,ಫೆ.9- ತಾಲ್ಲೂಕಿನ ನಲ್ಕುದುರೆ ಗ್ರಾಮ ಪಂಚಾಯಿತಿಗೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎನ್.ಹೆಚ್.ಪ್ರಾಣೇಶ್, ಉಪಾಧ್ಯಕ್ಷರಾಗಿ ಶ್ರೀಮತಿ ವೆಂಕಟಲಕ್ಷ್ಮಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚನ್ನಗಿರಿ ತಾ.ಪಂ. ಇಒ ಎಂ.ಆರ್.ಪ್ರಕಾಶ್ ಚುನಾವಣಾಧಿಕಾರಿಯಾಗಿದ್ದರು. ಪಿಡಿಒ ಎನ್.ಬಾಬು ಮತ್ತಿತರರು ಉಪಸ್ಥಿತರಿದ್ದರು.
December 27, 2024