ಹರಿಹರ, ಫೆ.9- ತಾಲ್ಲೂಕಿನ ಕೊಂಡಜ್ಜಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಹೆಚ್.ಗಂಗಾಧರ್ಹಾಗೂ ಉಪಾಧ್ಯಕ್ಷರಾಗಿ ಕರಿಯಮ್ಮ ಇವರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಿ.ಕೆ.ಗಿರೀಶ್ ಹಾಗೂ ವೀರಯ್ಯ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪಿಡಿಒ ಪಿ.ಟಿ.ರಾಮಚಂದ್ರಪ್ಪ, ಕಾರ್ಯದರ್ಶಿ ವೈ.ನಟರಾಜ್ ಇತರರು ಹಾಜರಿದ್ದರು.