ಆಯ್ಕೆ-ನೇಮಕಲೋಕ ಪ್ರಕಾಶ ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಶೆಣೈJuly 5, 2021July 5, 2021By Janathavani23 ದಾವಣಗೆರೆ, ಜು.4- ಧಾರವಾಡದ ಲೋಕಪ್ರಕಾಶ ಶಿಕ್ಷಣ, ಸಂಸ್ಕೃತಿ, ಸಾಹಿತ್ಯ, ಸೇವಾ ಸಂಸ್ಥೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸಾಲಿಗ್ರಾಮ ಗಣೇಶ್ ಶೆಣೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯಾಧ್ಯಕ್ಷ ಡಾ. ಐ.ಎ. ಲೋಕಾಪುರ್ ತಿಳಿಸಿದ್ದಾರೆ. Davanagere, Janathavani