ದಾವಣಗೆರೆ, ಏ.14- ಶಿವಮೊಗ್ಗ ಜಿಲ್ಲೆಯ ಪ್ರಿಯದರ್ಶಿನಿ ಹೈಯರ್ ಪ್ರೈಮರಿ ಸ್ಕೂಲ್‍ನ ಕ್ರೀಡಾ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕುಡೋ ಚಾಂಪಿಯನ್‍ಶಿಪ್‍ನಲ್ಲಿ ನಗರದ ಮಿಲ್ಲತ್ ಹೈಸ್ಕೂಲ್‍ನ ವಿದ್ಯಾರ್ಥಿ ಮಹ್ಮದ್ ರಹಮತ್‍ವುಲ್ಲಾ ಇವರು ಬಾಲಕರ 43 ಕೆ.ಜಿ. ವಿಭಾಗದಲ್ಲಿ ಬಂಗಾರದ ಪದಕ ಹಾಗೂ ಎಸ್‍ಕೆಎಹೆಚ್ ಪಿ.ಯು ಕಾಲೇಜಿನ ವಿದ್ಯಾರ್ಥಿ ಮೊಮ್ಮದ್ ಇನಾಯತ್‍ವುಲ್ಲಾ ಬಾಲಕರ 50 ಕೆ.ಜಿ. ವಿಭಾಗದಲ್ಲಿ ಬಂಗಾರದ ಪದಕ ಪಡೆದು, ಜೂನ್ ತಿಂಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
December 28, 2024